ಶ್ರೀ ಮಂಗಳಾದೇವಿ ಸೇವಾ ಸಮಿತಿ ಇವರು ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ದಿನಾಂಕ 24/8/2025 ರಂದು ಆಯೋಜಿಸಿದ ಶ್ರೀ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಮಂಗಳೂರಿನ ಶಾರದಾ ವಿದ್ಯಾಲಯದ ಕುಮಾರಿ ಭಾನ್ವಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಅಭಿನಂದನೆಗಳು ನಿಮ್ಮ ಭವಿಷ್ಯ ಉಜ್ವಲವಾಗಲಿ.
ಇವರು ನಮ್ಮ ಚಿತ್ರಕಲಾ ತರಭೇತಿ ಕೇಂದ್ರ ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಚಿತ್ರಕಲಾ ಶಿಕ್ಷಕರಾದ ಶ್ರೀ ಸುರೇಶ್ ಪಾಂಡವರಕಲ್ಲು ಇವರಿಂದ ಚಿತ್ರಕಲಾ ತರಭೇತಿಯನ್ನು ಪಡೆಯುತ್ತಿದ್ದಾರೆ.
No comments:
Post a Comment