Saturday, 8 November 2025

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ - ಕುಮಾರಿ ಪೂಜಾ ಎಸ್‌ ಎನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ.

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ - ಕುಮಾರಿ ಪೂಜಾ ಎಸ್‌ ಎನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ.
ಕರ್ನಾಟಕ ಸರ್ಕಾರ- ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ಕನ್ನಡ ವಲಯ ಇದರ ಆಶ್ರಯದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2025 ಕಿರಿಯ ಶಾಲಾ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ  ಕುಮಾರಿ ಪೂಜಾ ಎನ್ ಎಸ್ ಇವರು ದ್ವೀತಿಯ ಸ್ಥಾನವನ್ನು ಗಳಿಸಿರುತ್ತಾರೆ.
ನಿಮಗೆ ಅಭಿನಂದನೆಗಳು
ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ.
ಇವರು ಪ್ರಸ್ತುತ ಕುಲಶೇಖರ ವೀರನಾರಾಯಣ ದೇವಸ್ಥಾನ ನಮ್ಮ ಚಿತ್ರ ಕಲಾ ಕೇಂದ್ರದಲ್ಲಿ ಚಿತ್ರಕಲಾ ತರಭೇತಿಯನ್ನು ಪಡೆಯುತ್ತಿದ್ದಾರೆ.