ಮಂಗಳೂರು : ಯುವವಾಹಿನಿ (ರಿ.) ಕೊಲ್ಯ ಘಟಕ ಆಯೋಜಿಸಿದ ಶ್ರೀ ನಾರಾಯಣ ಗುರು ಚಿತ್ರಕ್ಕೆ ಬಣ್ಣ ತುಂಬುವ ಸ್ಪರ್ಧೆಯಲ್ಲಿ ದೇರಳಕಟ್ಟೆ ಅಸ್ಸಿಸಿ ಸೆಂಟ್ರಲ್ ಸ್ಕೂಲಿನ ವಿದ್ಯಾರ್ಥಿನಿ ಕುಮಾರಿ ಉನ್ನತಿ ಇವರು ದ್ವೀತಿಯ ಸ್ಥಾನವನ್ನು ಪಡೆದಿರುತ್ತಾರೆ.
ಇವರು ಶ್ರೀ ನಾರಾಯಣ ಗುರು ಸ್ಕೂಲ್ ಆರ್ಟ್ ಸಂಸ್ಥೆಯಲ್ಲಿ ಚಿತ್ರಕಲಾ ತರಭೇತಿಯನ್ನು ಪಡೆಯುತ್ತಿರುವ ಇವರು ಶ್ರೀಮತಿ ಗೀತಾ ಮತ್ತು ಶ್ರೀ ಶಶಿಕಾಂತ್ ರವರ ಸುಪುತ್ರಿ.
ಅಭಿವಂದನೆಗಳು ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ.