ಅತ್ತಾವರ ಚಕ್ರವಾಣಿ ಸೇವಾ ಸಮಿತಿ (ರಿ) ಇವರು ಶ್ರೀ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಆಯೋಜಿಸಿದ ಶ್ರೀ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಮಂಗಳೂರಿನ ಶಾರದಾ ವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ಆದ್ಯ ಇವರು ಪ್ರೋತ್ಸಾಹಕ ಬಹುಮಾನವನ್ನು ಪಡೆದಿರುತ್ತಾರೆ.
ಈಗ ಇವರು ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ನ ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಚಿತ್ರಕಲಾ ತರಭೇತಿಯನ್ನು ಪಡೆಯುತ್ತಿದ್ದಾರೆ.ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ..
No comments:
Post a Comment