ಅತ್ತಾವರ ಶ್ರೀ ಚಕ್ರಪಾಣಿ ಗೋಪಿನಾಥ ದೇವಸ್ಥಾನ- ಚಕ್ರಪಾಣಿ ಸೇವಾ ಸಮಿತಿ (ರಿ) ಇವರ ವತಿಯಿಂದ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಶ್ರೀ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಸೈಂಟ್ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ಅಹನಾ ಪ್ರೋತ್ಸಾಹಕ ಬಹುಮಾನವನ್ನು ಪಡೆದಿರುತ್ತಾರೆ. ನಿಮಗೆ ಅಭಿನಂದನೆಗಳು, ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ.